ಕನ್ನಡ ರಾಜ್ಯೋತ್ಸವ ಆಚರಣೆ

ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು ಸಂಗಮೇಶ್ವರ ಪೇಟೆ ಅಲ್ಲಿ, ಕನ್ನಡ ರಾಜ್ಯೋತ್ಸವವನ್ನು ಸಡಗರದಿಂದ ಆಚರಿಸಲಾಯಿತು, ಕುಮಾರಿ ಸ್ಪಂದನ ಕನ್ನಡ ರಾಜ್ಯೋತ್ಸವದ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಮಾತನಾಡಿದರು.